Bengaluru NavaNirmana Party
Language: ಕನ್ನಡ 080 47190000 info@nammabnp.org  |  Contact

News

ಅಧಿಸೂಚನೆ ಪ್ರಕಟ

News Image

ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆ ಕುರಿತಾದ ಕರಡು ಅಧಿಸೂಚನೆಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಈ ಮರುವಿಂಗಡಣೆಯ ಪ್ರಕ್ರಿಯೆಯನ್ನು ಸರಳಗೊಳಿಸುವ ವಿಧಾನದ ಪ್ರಸ್ತಾವನೆಯನ್ನು ಬೆಂಗಳೂರು ನವನಿರ್ಮಾಣ ಪಕ್ಷ ಸರ್ಕಾರದ ಮುಂದಿಟ್ಟಿದೆ.